ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು. ಈ ವೇಳೆ ಮಹಿಳೆಯೊಬ್ಬಳು ಮಗುವನ್ನು ಕದ್ದುಕೊಂಡು ಹೋಗಿದ್ದಳು.
ನಿದ್ರೆಯಿಂದ ಪೋಷಕರು ಎಚ್ಚರಗೊಂಡ ಮೇಲೆ ಮಗು ಕಾಣೆಯಾಗಿರುವುದು ಗೊತ್ತಾಗಿದೆ. ತಾಯಿ ಆಕ್ರಂದನ ಕಂಡ ರೈಲ್ವೆ ಪೊಲೀಸರು ವಿಚಾರಿಸಿದ್ದಾಗ ಮಗು ಕಾಣೆ ಆಗಿರುವ ವಿಚಾರವನ್ನು ತಿಳಿಸಿದ್ದಾರೆ.
ತಕ್ಷಣವೇ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ನಡು ವಯಸ್ಸಿನ ಮಹಿಳೆ ಮಗುವನ್ನು ಅಪಹರಿಸಿದ್ದು ಗೊತ್ತಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಹಾಸನ ಮೂಲದ 50 ವರ್ಷದ ನಂದಿನಿಯನ್ನು ಬಂಧಿಸಿದ ಪೊಲೀಸರು ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…