ರೋಟರಿ ಜಿಲ್ಲೆ 3182 ವಲಯ 5ರ ಅಸಿಸ್ಟೆಂಟ್ ಗವರ್ನರ್ ಆಗಿ ನವೀನ್ ಅಮೀನ್ ಶಂಕರಪುರ ಆಯ್ಕೆ. vishwanews24

ಉಡುಪಿ : ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182 ವಲಯ 5ರ ಅಸಿಸ್ಟೆಂಟ್ ಗವರ್ನರ್ ಆಗಿ ಶಂಕರಪುರ ರೋಟರಿಯ ಪೂರ್ವಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಅವರನ್ನು 20-21ನೇ ಸಾಲಿನ ಗವರ್ನರ್ ರಾಜಾರಾಮ್ ಭಟ್ ನೇಮಿಸಿದ್ದಾರೆ.

ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ನವೀನ್ ಅಮೀನ್ ಅವರಿಗೆ, ವಲಯ 5ರ ಕ್ಲಬ್ಗಳಾದ ಕಾರ್ಕಳ, ಕಾರ್ಕಳ ಸಿಟಿ, ನಿಟ್ಟೆ, ಬೆಳ್ಮಣ್, ಶಿರ್ವ, ಶಂಕರಪುರ, ಮಣಿಪುರ, ಕಾಪು, ಉಚ್ಚಿಲ ಪಡುಬಿದ್ರಿ ಒಟ್ಟು 10 ಕ್ಲಬ್ ನ ಉಸ್ತುವಾರಿಯನ್ನು ನೀಡಲಾಗಿದೆ.

ಶಂಕರಪುರದ ಪ್ರತಿಷ್ಠಿತ ಫ್ರೆಂಡ್ಸ್ ಕೇಟರರ್ಸ್ ನ ಮಾಲಕರಾಗಿರುವ ನವೀನ್ ಅಮೀನ್, ಜೇಸಿಐ ಸಹಿತ ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉಡುಪಿಯ ಸನ್ನಿಧಿ ಕಲಾವಿದರು ಸಹಿತ ಹಲವಾರು ನಾಟಕ ತಂಡಗಳಿಗೆ ಪ್ರೋತ್ಸಾಹ ನೀಡುತ್ತಿರುವ ನವೀನ ಅಮೀನ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

6 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

8 hours ago