Featured

ರೋಟರಿ ಶಂಕರಪುರ -ರಾಷ್ಟ್ರಿಯ ವೈದ್ಯರ ದಿನಾಚರಣೆಯನ್ನು ಆಚರಣೆ-ವೈದ್ಯರಿಗೆ ಸನ್ಮಾನ-vishwanews24

ರೋಟರಿ ಶಂಕರಪುರ -ರಾಷ್ಟ್ರಿಯ ವೈದ್ಯರ ದಿನಾಚರಣೆಯನ್ನು ಆಚರಣೆ-ವೈದ್ಯರಿಗೆ ಸನ್ಮಾನ

ಕಟಪಾಡಿ: ರೋಟರಿ ಶಂಕರಪುರದ ವತಿಯಿಂದ ರೋಟರಿ ಸಭಾ ಭವನ ಶಂಕರಪುರದಲ್ಲಿ ರಾಷ್ಟ್ರಿಯ ವೈದ್ಯರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂಡಬೆಟ್ಟು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ ಶೈನಿ ಕ್ರಿಸ್ತಬೆಲ್ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಶಂಕರಪುರ ಅಧ್ಯಕ್ಷ ರೋ ವಿಕ್ಟರ್ ಮಾರ್ಟಿಸ್, ನಿಯೋಜಿತ ಅಧ್ಯಕ್ಷ ರೋ ಪ್ಲಾವಿಯಾ ಮೆನೆಜಸ್, ಝೋನ್ 5 ರ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್, ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಡಾ ರೋ ಅರುಣ್ ಹೆಗ್ಡೆ, ಝೋನ್ 5 ರ ನಿಯೋಜಿತ ವಲಯದ ಲೆಫ್ಟಿನೆಂಟ್ ರೋ ಅನಿಲ್ ಡೇಸಾ, ನಿಯೋಜಿತ ಕಾರ್ಯದರ್ಶಿಯಾದ ಮಾಲಿನಿ ಇನ್ನಂಜೆ, ಕಾರ್ಯದರ್ಶಿಯಾದ ಜೆರಾಮ್ ರೋಡ್ರಿಗೆಸ್ ಉಪಸ್ಥಿತರಿದ್ದರು.
ಪತ್ರಿಕಾ ಪ್ರಕಟಣೆ ವರದಿ

Vishwa News 24

Recent Posts

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

24 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

38 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

43 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

57 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago