Featured

ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ತಿರುಪತಿ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ -vishwanews24

ತಿರುಪತಿ ತಿಮ್ಮಪ್ಪ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ

ಅಮರಾವತಿ : ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.

ಇಂದಿನಿಂದ ತಿರುಪತಿ ತಿಮ್ಮಪ್ಪನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಯಿತು. ವಿವಿಧ ಪಂಡಿತರು, ವೇದಶಾಸ್ತ್ರ ವಿದ್ವಾಂಸರು ಶುದ್ಧೀಕರಣದಲ್ಲಿ ಭಾಗಿಯಾಗಿದ್ದರು. ತಿರುಪತಿ ತಿರುಮಲದ ಪ್ರಧಾನ ಅರ್ಚಕರು, ಆಗಮ ಪಂಡಿತರಿಂದ ಪವಿತ್ರೋತ್ಸವ ನೆರವೇರಿತು. ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಯಾಗ ನಡೆಯಿತು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago