Featured

ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24

ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ

ಮಂಗಳೂರು : ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಲಿಂಗ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳು ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ‘ಆದೇಶ ಪ್ರಕಟವಾದ ಬಳಿಕ ಕೊಂಡಗೂಳಿಯನ್ನು ಬಂಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅವರು ಆದಾಯಕ್ಕಿಂತ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು.

ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್‍ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24

ಈ ಹಿನ್ನಲೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ದಂಡ ಕಟ್ಟಲು ಶಿವಲಿಂಗ ವಿಫಲ ನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ಹೇಳಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago