ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಹಣ ಸಂಪಾದಿಸಬೇಕಾದರೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ಸದಾ ನಮ್ಮ ಮೇಲೆ ಇರಬೇಕು . ಲಕ್ಷ್ಮೀ ದೇವಿ ಅಂದರೆ ಸಿರಿ ಸಂಪತ್ತಿಗೆ ಪ್ರತಿರೂಪ . ಶ್ರೀ ಲಕ್ಷ್ಮಿ ದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೋ ಅಂತವರ ಮನಸ್ಸಿನ ಕೋರಿಕೆಯನ್ನ ಈಡೇರಿಸುತ್ತಾರೆ . ಆರ್ಥಿಕವಾಗಿ ಸದೃಢರಾಗಬೇಕಾದರೆ ಲಕ್ಷ್ಮೀ ದೇವಿಗೆ ಕೋಪ ಬರುವ ಕೆಲಸಗಳನ್ನು ಮಾಡಲೇಬಾರದು .
ಲಕ್ಷ್ಮೀ ದೇವಿಗೆ ಶುಕ್ರವಾರ ಅಂದರೆ ಪ್ರಿಯವಾದ ದಿನ , ಈ ಶುಕ್ರವಾರದಂದು ಶ್ರೀ ಲಕ್ಷ್ಮೀ ದೇವಿಗೆ ಹೂವುಗಳಿಂದ ಅಲಂಕಾರ ಮಾಡಿ , ನೈವೇದ್ಯವನ್ನು ಅರ್ಪಣೆ ಮಾಡಬೇಕು . ನಂತರ ದೇವಿಯ ಆಶೀರ್ವಾದವನ್ನು ಪಡೆಯಬೇಕು . ಮಹಿಳೆಯರು ಶುಕ್ರವಾರದ ದಿನ ಹಸಿರು ಬಣ್ಣ ಅಥವಾ ಕೆಂಪು ಬಣ್ಣದ ವಸ್ತ್ರವನ್ನು ಧರಿಸಬೇಕು . ಕಾಲುಗಳಿಗೆ ಅರಶಿಣವನ್ನು ಧಾರಣೆ ಮಾಡಬೇಕು . ನಂತರ ಲಕ್ಷ್ಮೀ ದೇವಿಯ ಪೂಜೆ ಮಾಡಿದರೆ ಕೃಪಾ ಕಟಾಕ್ಷ ನಿಮ್ಮ ಮೇಲೆ ಬರಲಿದೆ , ಅಷ್ಟೇ ಅಲ್ಲದೇ ಸಕಲ ಸಿರಿ ಸಂಪತ್ತು ಲಭಿಸಲಿದೆ .
5 ಶುಕ್ರವಾರ ದೇವಿಯ ಫೋಟೋವನ್ನು ಸ್ವಚ್ಚ ಮಾಡಿ , ಗಂಧ , ಕುಂಕುಮ ಅರಶಿಣವನ್ನು ಇಡಬೇಕು , ಹಾಗೂ ವಿವಿಧ ಹೂವುಗಳಿಂದ ದೇವಿಯನ್ನು ಅಲಂಕಾರ ಮಾಡಬೇಕು . ನಂತರ ಶ್ರೀ ಮಹಾಲಕ್ಷ್ಮಿಯ ಅಷ್ಟಕ ಸ್ತ್ರೋತ್ರವನ್ನು ಪಾರಾಯಣ ಮಾಡಬೇಕು . ನಂತರ ಕೆಂಪು ಬಣ್ಣದ ಹಣ್ಣುಗಳಿಂದ ದೇವಿಗೆ ನೈವೇದ್ಯ ಸಮರ್ಪಿಸಬೇಕು , ನಂತರ ಇದನ್ನ ಪ್ರಸಾದದ ರೂಪದಲ್ಲಿ ಮನೆಯವರೆಲ್ಲರೂ ಸೇವನೆ ಮಾಡಬೇಕು . ಹೀಗೆ ಮಾಡುವುದರಿಂದ ನಿಮಗೆ ಆರ್ಥಿಕ ತೊಂದರೆ ಪರಿಹಾರವಾಗಿ ಸಿರಿ ಸಂಪತ್ತು ನಿಮ್ಮದಾಗಲಿದೆ .
ನಂತರ ಮುತ್ತೈದೆಯರಿಗೆ ಕುಂಕುಮ ನೀಡಿ , ನೈವೇದ್ಯವಾಗಿ ಇಟ್ಟ ಹಣ್ಣುಗಳನ್ನು ತಾಂಬೂಲವಾಗಿ ನೀಡಬೇಕು . ಹೀಗೆ ಮಾಡುವುದರಿಂದ ಲಕ್ಷ್ಮೀ ದೇವಿ ಸದಾ ನಿಮ್ಮ ಮನೆಯಲ್ಲಿ ನೆಲೆಸುತ್ತಾರೆ . ನಂತರ ಪೂಜೆ ಬಳಸಿದ ಅಕ್ಕಿ ಕುಂಕುಮವನ್ನು ಒಂದು ಕೆಂಪು ಬಟ್ಟೆಯಲ್ಲಿ ಸುತ್ತಿ ನೀವು ಹಣ ಇಡುವ ಜಾಗದಲ್ಲಿ ಇಡಬೇಕು .. ಹೀಗೆ ಮಾಡಿದರೆ ನಿಮಗೆ ತಕ್ಕ ಫಲ ದೊರೆಯಲಿದೆ .
ಕಳೆದು ಹೋದ ದಿನಗಳನ್ನು ವಾಪಸ್ ತರಲು ಸಾಧ್ಯವಿಲ್ಲ. ಆದ್ರೆ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಏನು ಮಾಡಬೇಕು ಗೊತ್ತಾ..? ನೀವು ಆರ್ಥಿಕವಾಗಿ ಸದೃಢರಾಗಬೇಕೆಂದಾದ್ರೆ ಹೀಗೆ ಮಾಡಿ.
ಹರಿದ ಚೀಲ ಅಥವಾ ಪರ್ಸ್ ಬಳಸಬೇಡಿ. ಇದರಿಂದ ಸಂಪತ್ತು ಬರುವ ಬದಲು ಹಣದ ಕೊರತೆ ಎದುರಾಗುತ್ತದೆ.
ಶುಕ್ರವಾರ ಲಕ್ಷ್ಮಿ ದೇವಿಯ ಪಾದದಡಿ ನಾಣ್ಯವನ್ನಿಟ್ಟು ಪೂಜೆ ಮಾಡಿ. ನಂತರ ಅದನ್ನು ಕೆಂಪು ಬಟ್ಟೆ ಅಥವಾ ಕಾಗದದಲ್ಲಿ ಸುತ್ತಿ ಹಣ ಇಡುವ ಸ್ಥಳದಲ್ಲಿಡಿ. ಹೀಗೆ ಮಾಡಿದ್ರೆ ಎಂದೂ ಹಣದ ಕೊರತೆ ಎದುರಾಗುವುದಿಲ್ಲ.
ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಮುಖವನ್ನು ನೋಡಿಕೊಳ್ಳಬೇಡಿ. ಮೊದಲು ನಿಮಗೆ ಇಷ್ಟವಾದವರನ್ನು ನೆನೆದು ನಿಮ್ಮ ಎರಡೂ ಅಂಗೈ ನೋಡಿಕೊಳ್ಳಿ
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…