Featured

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಮುಂಜಾನೆ 3:54ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಲೇಹ್‌ನಲ್ಲಿ 150 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಮಧ್ಯಮ ತೀವ್ರತೆಯ ಭೂಕಂಪ ಇದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ಭೂಕಂಪ ಹಿನ್ನೆಲೆ ಮನೆಯೊಳಗಿದ್ದ ನಿವಾಸಿಗಳು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಇನ್ನು ಅಫ್ಘಾನಿಸ್ಥಾನದಲ್ಲೂ 4.3 ತೀವ್ರತೆಯ ಭೂಕಂಪವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

4 hours ago