ಉದ್ಯಾವರ : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಅದ ಛಾಪನ್ನು ಮೂಡಿಸಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 2022-23ರ ಸಾಲಿನ ನೂತನ ಅಧ್ಯಕ್ಷರಾಗಿ ಲ. ಅನಿಲ್ ಲೋಬೊ ಅಯ್ಕೆ ಅಗಿದ್ದಾರೆ.
ಇತ್ತೀಚಿಗೆ ನಡೆದ ಮಾಸಿಕ ಸಭೆಯಲ್ಲಿ ನೂತನ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆದಿದ್ದು ಕಾರ್ಯದರ್ಶಿಯಾಗಿ ಲ. ಸ್ಟೀವನ್ ಕುಲಾಸೊ ಮತ್ತು ಕೋಶಾಧಿಕಾರಿಯಾಗಿ ಲ. ರೋಶನ್ ಕ್ರಾಸ್ತಾ ಯ್ಕೆಯಾಗಿದ್ದಾರೆ.
ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜುಲೈ 2 ರಂದು ಶನಿವಾರ ಸಂಜೆ ಉದ್ಯಾವರದ ಝೇವಿಯರ್ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…