ಬೆಂಗಳೂರು: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಅವರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ಮತ್ತು ಲವ್ ಜಿಹಾದ್ ಮಸೂದೆಗಳ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದಲ್ಲೂ ಇಂತಹ ಮಸೂದೆ ತರಲು ಸರ್ಕಾರ ಚಿಂತನೆಯಲ್ಲಿ ತೊಡಗಿದೆ.
ಈ ಬಗ್ಗೆ ಸ್ವತಃ ಡಿಸಿಎಂ ಡಾ.ಎನ್.ಎನ್. ಅಶ್ವಥ್ ನಾರಾಯಣ ಹೇಳಿದ್ದು, ಎಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ‘ಲವ್ ಜಿಹಾದ್ ಮತ್ತು ಗೋಹತ್ಯೆ ವಿರುದ್ಧ ಮಸೂದೆಗಳನ್ನು ತರಲು ರಾಜ್ಯ ಸರ್ಕಾರ ಪ್ರಕ್ರಿಯೆಯಲ್ಲಿದೆ. ಅನೇಕ ರಾಜ್ಯಗಳು ಈಗಾಗಲೇ ಮಸೂದೆಗಳನ್ನು ತಂದಿವೆ. ನಾವು ‘ಲವ್ ಜಿಹಾದ್’ ವಿರುದ್ಧ ಮಸೂದೆಗಳನ್ನು ತರಲು ಮತ್ತು ಗೋಹತ್ಯೆಗೆ ನಿಷೇಧ ಹೇರುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…