ಉಡುಪಿ: ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ.ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ.ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದೆ.ಯು.ಪಿ, ಹರಿಯಾಣ ಮಧ್ಯಪ್ರದೇಶದಲ್ಲಿ ಜಾರಿಗೆ ತರುವ ಚಿಂತನೆ ಮಾಡಿದೆ.
ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ.ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು ಯಾವ ಅಂಶಗಳನ್ನು ಸೇರಿಸಬೇಕೆಂಬೂದು ಮುಖ್ಯ ಉತ್ತರಪ್ರದೇಶ ಸರಕಾರ ಅಧಿಸೂಚನೆಯನ್ನು ಹೊರಡಿಸಿಯಾಗಿದೆ. ಯುಪಿ ಸರ್ಕಾರ ಹೊರಡಿಸುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ.
ಲವ್ ಜಿಹಾದ್ ವಿರುದ್ಧ ಕಾನೂನು ತರಲು ಮುಖ್ಯಮಂತ್ರಿಗಳ ಒಪ್ಪಿಗೆಯೂ ಇದೆ. ಸಿದ್ದರಾಮಯ್ಯನವರು ತಾನು ಮೊಘಲ್ ಕಾಲದಲ್ಲಿ ಇದ್ದೇನೆ ಎಂದು ಭಾವಿಸಿರಬೇಕು. ಅದಕ್ಕೆ ಮೊಘಲ್ ಕಾಲದಿಂದಲೂ ಲವ್ ಜಿಹಾದ್ ಇದೆ ಎಂದಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…