ಬೆಂಗಳೂರು: ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ರಾಜ್ಯಗಳೋ ಅಥವಾ ಕೇಂದ್ರವೋ? ಉಚಿತವೋ ಅಥವಾ ಹಣ ನೀಡಬೇಕೋ? 45 ಅಥವಾ ಎಲ್ಲರಿಗೂ? ನಮಗೆ ಸರಿಯಾದ ನಿರ್ಧಾರ ಕೈಗೊಳ್ಳುವ ಸರ್ಕಾರ ಬೇಕಿತ್ತು, ಆದರೆ ಇದೇಕೋ ಗೋಜಲಾಗುತ್ತಿದೆ ಎಂದಿದ್ದಾರೆ.
ಇನ್ಮುಂದೆ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಗಳನ್ನು ಕೇಂದ್ರ ಈಡೇರಿಸಲಿದೆ. ಮುಂದಿನ ಎರಡು ವಾರಗಳ ನಂತರ ಲಸಿಕೆಯನ್ನು ನೀಡಲಿದೆ. ರಾಜ್ಯಗಳಿಗೆ ಹಸ್ತಾಂತರಿಸಿದ ಶೇಕಡಾ 25 ರಷ್ಟು ವ್ಯಾಕ್ಸಿನೇಷನ್ ಸಂಗ್ರಹವನ್ನು ಮುಂದೆ ಕೇಂದ್ರ ಸರ್ಕಾರ ವಹಿಸಿಕೊಳ್ಳಲಿದೆ ಎಂದು ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಹೇಳಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…