ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ : ಸಿದ್ದರಾಮಯ್ಯ ಶುಭ ಹಾರೈಕೆ -Vishwanews24
ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ : ಸಿದ್ದರಾಮಯ್ಯ ಶುಭ ಹಾರೈಕೆ -Vishwanews24
ಬೆಂಗಳೂರು: ದೇಶಾದ್ಯಂತ ಕೊರೋನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.
ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ. ಆ ಮೂಲಕ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ’ ಎಂದು ಶುಭ ಹಾರೈಸಿದ್ದಾರೆ.
Congratulations to everyone for the beginning of nationwide vaccination drive against #Covid19.
Hope this becomes a success, save lives & renew the livelihoods of all Indians.
— Siddaramaiah (@siddaramaiah) January 16, 2021
http://ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ,ಸಿಎಂ ಯಡಿಯೂರಪ್ಪ ಸ್ವಾಗತ -Vishwanews24
