ನವದೆಹಲಿ: ಉದ್ಯಮಿ, ಟಾಟಾ ಸಮೂಹ ಅಧ್ಯಕ್ಷ ರತನ್ ಟಾಟಾ ಶನಿವಾರದಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.
ಈ ಸಂದರ್ಭದಲ್ಲಿ ಆದಷ್ಟು ಬೇಗನೇ ಎಲ್ಲರೂ ಲಸಿಕೆ ಪಡೆದು ಸಾಂಕ್ರಾಮಿಕ ರೋಗದಿಂದ ರಕ್ಷಣೆ ಪಡೆಯಬೇಕೆಂದು ಮನವಿ ಮಾಡಿದರು.
“ಇಂದು ನಾನು ಕೊರೊನಾ ಲಸಿಕೆ ಮೊದಲ ಡೋಸ್ ಪಡೆದಿದ್ದಕ್ಕಾಗಿ ತುಂಬಾ ಧನ್ಯವಾದಗಳು. ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತವಾಗಿತ್ತು. ಶೀಘ್ರದಲ್ಲೇ ಎಲ್ಲರೂ ಲಸಿಕೆ ಪಡೆಯುವ ಮೂಲಕ ಸುರಕ್ಷರಾಗಿರುತ್ತೀರಿ ಎಂದು ನಾನು ಭಾವಿಸುತ್ತೇನೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಕ್ಕಾಗಿ ಕೃತಜ್ಞನಾಗಿದ್ದೇನೆ. ಇದು ತ್ರಾಸವಿಲ್ಲದ ಮತ್ತು ನೋವುರಹಿತವಾಗಿದೆ. ಆದಷ್ಟು ಬೇಗನೇ ಎಲ್ಲರೂ ಲಸಿಕೆ ಪಡೆದು ರಕ್ಷಣೆ ಪಡೆಯಲಿದ್ದಾರೆ ಎಂದು ಭಾವಿಸುತ್ತೇನೆ’ ಎಂದದ್ದಾರೆ.
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…