Featured

ಲಾಕ್‌ಡೌನ್‌ ನಿಯಮಾವಳಿ ಸಡಿಲಿಕೆ ಬಗ್ಗೆ ಶನಿವಾರ ತೀರ್ಮಾನ: ಸಿಎಂ ಬಿಎಸ್‌ವೈ

ಲಾಕ್‌ಡೌನ್‌ ನಿಯಮಾವಳಿ ಸಡಿಲಿಕೆ ಬಗ್ಗೆ ಶನಿವಾರ ತೀರ್ಮಾನ: ಸಿಎಂ ಬಿಎಸ್‌ವೈ

ಬೆಂಗಳೂರು: ಜೂನ್‌ 21ರ ಬಳಿಕ ಕೋವಿಡ್‌ ಲಾಕ್‌ಡೌನ್‌ ನಿಯಮಾವಳಿಗಳನ್ನು ಇನ್ನಷ್ಟು ಸಡಲಿಸಬೇಕೆ ಎಂಬ ಬಗ್ಗೆ ಶನಿವಾರ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಈಗ ಪರಿಸ್ಥಿತಿ ಸುಧಾರಿಸಿದ್ದು, 3 ನೇ ಅಲೆಯ ಅಪ್ಪಳಿಸುವ ಭೀತಿಯೂ ಇರುವುದರಿಂದ, ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

20 ಜಿಲ್ಲೆಗಳಲ್ಲಿ ಜೂ.14 ರಿಂದ ಭಾಗಶಃ ಲಾಕ್‌ಡೌನ್‌ ತೆರವು ಮಾಡಲಾಗಿತ್ತು. ಉಳಿದ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮುಂದುವರಿದಿತ್ತು. ಲಾಕ್‌ಡೌನ್‌ ನಿಯಮಾವಳಿಗಳ ಸಡಿಲಿಕೆ ಇದೇ 21 ರ ಬೆಳಿಗ್ಗೆ 5 ಗಂಟೆಗೆ ಮುಗಿಯಲಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago