ಕಾಪು : ಕೊರೊನಾ ವೈರಸ್ ಆತಂಕ ಮತ್ತುಲಾಕ್‍ಡೌನಿಂದಾಗಿ ತೊಂದರೆಗೊಳಗಾಗಿರುವ ಕಾಪು ಪುರಸಭೆ ವ್ಯಾಪ್ತಿಯ ಉಳಿಯಾರಗೋಳಿ ಮತ್ತು ಮಜೂರು ಗ್ರಾಮದ ಬಡ ಕುಟುಂಬಗಳಿಗೆ ಕಾಪು ಜೇಸಿಐ ವತಿಯಿಂದ ಪಡಿತರ ಕಿಟ್‍ಗಳನ್ನುವಿತರಿಸಲಾಯಿತು.ಈ ಸಂದರ್ಭ ರಾಕೇಶ್ ಕುಂಜೂರು ಮಾತನಾಡಿ, ಮಾರಕಕೋವಿಡ್19 ರೋಗದಿಂದ ಬಡ ಕೂಲಿ ಕಾರ್ಮಿಕ ವರ್ಗ ಅತ್ಯಂತ ಸಂಕಷ್ಠದಲ್ಲಿದೆ. ಅಂತೆಯೇ ಹಲವಾರು ಕುಟುಂಬಗಳು ಬಾಡಿಗೆ ಮನೆಯಲ್ಲಿದ್ದು, ಪಡಿತರ ವಂಚಿತವಾಗಿದೆ. ಆ ಕುಟುಂಬಗಳನ್ನು ಗುರುತಿಸಿ ಕಾಪು ಜೆಸಿಐ ಸಂಸ್ಥೆ ಅತಿ ಅವಶ್ಯಕ ವಸ್ತುಗಳನ್ನು ಅವರ ಮನೆಗೆ ವಿತರಿಸಿದ್ದೇವೆ ಎಂದರು.ಮಜೂರು ಗ್ರಾ.ಪಂ. ಅದ್ಯಕ್ಷ ಸಂದೀಪ್ ರಾವ್, ಪೂರ್ವವಲಯಾಧ್ಯಕ್ಷ ರಾಕೇಶ್ ಕುಂಜೂರು, ಕಾಪು ಜೇಸಿಐ ಅಧ್ಯಕ್ಷ ವಿನೋದ್ ಕಾಂಚನ್, ಪೂರ್ವಾಧ್ಯಕ್ಷೆ ಸೌಮ್ಯರಾಕೇಶ್, ಕಾರ್ಯದರ್ಶಿ ಸಂತೋಷ್ ಕಾಪು, ನಾಗಭೂಷಣ್ ಉಪಸ್ಥಿತರಿದ್ದರು.
facebooklink
youtube link
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…