ವಿದೇಶ ವಾರ್ತೆ: ಕೊರೋನಾ ವೈರಸ್ ತನ್ನ ಅಟ್ಟಹಾಸವನ್ನು ವಿಶ್ವದ ಮೂಲೆಮೂಲೆಯಲ್ಲಿ ತೋರಿಸುತ್ತಿದೆ. ಅದನ್ನ ತಡೆಗಟ್ಟಬೇಕೆಂಬ ನಿರ್ಧಾರದಿಂದ ಆಯಾ ದೇಶದ ಸರ್ಕಾರ ಲಾಕ್‍ಡೌನ್ ಅನ್ನುವಂತಹ ಕ್ರಮಗಳನ್ನು ಕೈಗೊಂಡಿದೆ.
ಅಂತೇಯೆ ಪಿಲಿಪೈನ್ ಸರ್ಕಾರ ಕೂಡ ಕಳೆದ ಕೆಲವು ದಿನಗಳ ಹಿಂದೆ ಲಾಕ್‍ಟೌನ್ ಘೋಷಣೆ ಮಾಡಲಾಗಿತ್ತು ಯಾರು ಕೂಡ ಮನೆಯಿಂದ ಮಾಸ್ಕ್ ಇಲ್ಲದೆ ಹೊರಬಾರದು ಒಂದು ವೇಳೆ ಕಾರಣವಿಲ್ಲದೆ ಹೊರಬಂದವರ ಮೇಲೆ ಗುಂಡು ಹಾರಿಸಲು ಆದೇಶ ಮಾಡಿತ್ತು.
ಆದರೇ ಇವತ್ತು 63 ವರ್ಷದ ವೃದ್ದನೊಬ್ಬ ಮಾಸ್ಕ್ ಇಲ್ಲದೆ ರಸ್ತೆಗಿಳಿದು ಲಾಖ್‍ಡೌನ್ ಉಲ್ಲಂಘಿಸಿ ಉದ್ಧಟತನ ಮೆರೆದ ಎಂಬ ಕಾರಣಕ್ಕಾಗಿ ಅಲ್ಲಿನ ಸೇನೆಯು ಎನ್‍ಕೌಂಟರ್ ಮಾಡಿ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…