ಲಾಕ್ ಡೌನ್ : ಗುಂಪುಗೂಡಿ ಕ್ರಿಕೆಟ್ ಆಡಿದ್ರೆ ಕೇಸ್ ಫಿಕ್ಸ್ : ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ
ಉಡುಪಿ: ಕೊರೋನಾ ಲಾಕ್ ಡೌನ್ ಸಂದರ್ಭ ಯುವಕರು ಗುಂಪುಗೂಡಿ ಕ್ರಿಕೆಟ್ ಆಡುವುದು ಕಂಡು ಬರುತ್ತಿದೆ.ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ
ಈ ಕುರಿತು ವೀಡಿಯೋ ಸಂದೇಶದ ಮೂಲಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ಸಂಕಷ್ಟ ಕಾಲದಲ್ಲೂ ಸಹ ಗ್ರೌಂಡ್ನಲ್ಲಿ ಕೆಲವರು ಕ್ರಿಕೆಟ್ ಆಡುತ್ತಿದ್ದಾರೆ.ಹೀಗೆ ಗುಂಪು ಗೂಡಿ ಕ್ರಿಕೆಟ್ ಆಡುವುದನ್ನು ಜಿಲ್ಲೆಯಾದ್ಯಂತ ಗಮನಿಸಿದ್ದೇನೆ.
ಈಗಾಗಲೇ ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಮಾತನಾಡಿದ್ದು,ಈ ರೀತಿ ಗ್ರೂಪ್ ನಲ್ಲಿ ಕ್ರಿಕೆಟ್ ಆಡುವುದು ಕಂಡು ಬಂದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.ದಯವಿಟ್ಟು ಇಂತಹ ಕ್ರಿಕೆಟ್ ಆಡುವ ಮೂಲಕ ಕಾನೂನು ಉಲ್ಲಂಘನೆ ಮಾಡಬೇಡಿ ಎಂದುಉಡುಪಿ ಡಿಸಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…