ಲಾಕ್-ಡೌನ್ ನಲ್ಲಿ‌ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ದಾರಿತೋರಿಸಿದ ಜಿಲ್ಲಾಡಳಿತ.vishwanews24

ಲಾಕ್-ಡೌನ್ ನಲ್ಲಿ‌ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ದಾರಿತೋರಿಸಿದ ಜಿಲ್ಲಾಡಳಿತ.

ಕಾಪು: ಲಾಕ್-ಡೌನ್ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ತೆರಳಲು ಸರ್ಕಾರದ ಆದೇಶದ ಪ್ರಕಾರ ಕಾಪು ತಾಲೂಕಿನ ವಲಸೆ ಕಾರ್ಮಿಕರನ್ನು ಆದಿತ್ಯವಾರ ಪುರಸೌಧ ಬಳಿ ಆರೋಗ್ಯ ತಪಾಸಣೆ ಮಾಡಿ ಸರ್ಕಾರಿ ಬಸ್ಸುಗಳ ಮೂಲಕ ಸ್ವಂತ ಊರಿಗೆ ತೆರಳಲು ಅವಕಾಶ ಮಾಡಿದರು.

ಸುಮಾರು 300 ಕ್ಕೂ ಅಧಿಕ ವಲಸೆ ಕಾರ್ಮಿಕರು ಸಾಮಾನು ಸರಂಜಾಮುಗಳೊಂದಿಗೆ ಊರಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ.

ಈ ಸಂಧರ್ಭದಲ್ಲಿ ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕಾಪು ತಾಲೂಕು ವ್ಯಾಪ್ತಿಯ ವಲಸೆ ಕಾರ್ಮಿಕರಿಗೆ ಅವರವರ ಗ್ರಾಮಕ್ಕೆ ತೆರಳಲು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಕಾರ್ಮಿಕರು ತೆರಳಲಿದ್ದಾರೆ ಎಂದರು.

ಈ‌ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ರವಿಶಂಕರ್, ಕಾಪು ಪಿಎಸ್ಐ ರಾಜಶೇಖರ ಸಾಗನೂರು,ಗ್ರಾಮಕರಣಿಕರು ಉಪಸ್ಥಿತರಿದ್ದರು.

Video link

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

5 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

7 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

7 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

8 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

8 hours ago