ಲಾಕ್ ಡೌನ್ ವೇಳೆ ಸಾಮಾಜಿಕ ಜಾಲತಾಣ ಇನ್’ಸ್ಟಾಗ್ರಾಮ್ ಮೂಲಕ ನಾಯಕ‌ ವಿರಾಟ್ ಕೊಹ್ಲಿ ಭರ್ಜರಿ ಸಂಪಾದನೆ: vishwanews24

ಮುಂಬೈ: ಕೋವಿಡ್-19 ಲಾಕ್ ಡೌನ್ ನಿಂದ ಕ್ರಿಕೆಟ್ ಜಗತ್ತು ಸ್ತಬ್ಧವಾಗಿದೆ. ಕಳೆದೆರಡು ತಿಂಗಳಿನಿಂದ ಯಾವುದೇ ಕ್ರಿಕೆಟ್ ಪಂದ್ಯಗಳಿಲ್ಲ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ಮುಂಬೈನ ಮನೆಯಲ್ಲಿ ಕಾಲಕಳೆಯುತ್ತಿದ್ದಾರೆ. ಆದರೆ ಮನೆಯಲ್ಲಿಯೇ ಕುಳಿತು ಕೊಹ್ಲಿ ಕೋಟ್ಯಾಂತರ ರೂ. ಸಂಪಾದಿಸಿದ್ದಾರೆ.

ಹೌದು, ಸಾಮಾಜಿಕ ಜಾಲತಾಣ ಇನ್’ಸ್ಟಾಗ್ರಾಮ್ ಮೂಲಕ ನಾಯಕ‌ ವಿರಾಟ್ ಕೊಹ್ಲಿ ಭರ್ಜರಿ ಸಂಪಾದನೆ ಮಾಡಿದ್ದಾರೆ. ಕೇವಲ ಮೂರು ಪ್ರಾಯೋಜಿತ ಪೋಸ್ಟ್ ನಿಂದ 3,60,76,933.83 ರೂ ಗಳಿಸಿದ್ದಾರೆ ಕ್ಯಾಪ್ಟನ್ ಕೊಹ್ಲಿ.

‘ಅಟೈನ್’ ಮಾಡಿರುವ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದ್ದು, ಮಾರ್ಚ್ ‌12ರಿಂದ ಮೇ‌ 4ರ ಅವಧಿಯಲ್ಲಿ ಕೊಹ್ಲಿ ಇಷ್ಟೊಂದು ಸಂಪಾದನೆ ಮಾಡಿದ್ದಾರೆ.

ಫುಟ್ ಬಾಲ್ ತಾರೆ ಆಟಗಾರ ಕ್ರಿಶ್ಚಿಯಾನೋ‌ ರೊನಾಲ್ಡೋ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಲಿಯೋನಲ್ ಮೆಸ್ಸಿ ಸ್ಥಾನ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ನೇಯ್ಮರ್ ಇದ್ದಾರೆ. ಕೊಹ್ಲಿಗೆ ಆರನೇ ಸ್ಥಾನ.

Vishwa News 24

Recent Posts

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

10 minutes ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

14 minutes ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

28 minutes ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

2 hours ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

2 hours ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

3 hours ago