ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ 13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ; vishwanews24

ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ

ಉಡುಪಿ: ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಶ್ರೀ ಕೆ ಉದಯಕುಮಾರ್ ಶೆಟ್ಟಿಯವರು ಇದುವರೆಗೆ ಸುಮಾರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ಲಾಕ್-ಡೌನ್ ನಿಂದ ಸಂಕಷ್ಟಿಡಾಗಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ.

ಲಾಕ್-ಡೌನ್ ಘೋಷಣೆಯಾದ ದಿನದಿಂದ ದಿನಸಿ ಸಾಮಾಗ್ರಿ, ಮೆಡಿಸಿನ್, ಊಟದ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಬಡ ಹಾಗೂ ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು” ಜನಸಾಮಾನ್ಯರು ನಮ್ಮಲ್ಲಿ ಬಂದು ತಮ್ಮ ಕಷ್ಟವನ್ನು ಹೇಳುವಂತಾಗಬಾರದು ನಾವು ಜನರಲ್ಲಿಗೆ ಹೋಗಿ ಸಂಕಷ್ಟಗಳಿಗೆ ಪರಿಹಾರ ನೀಡಬೇಕು, ಅದು ಯಾವುದೇ ರೀತಿಯ ಸಹಾಯ ಆಗಬಹುದು. ಸಂಕಷ್ಟದ ಸಮಯದಲ್ಲಿ ಜನರ ಮುಖದಲ್ಲಿ ಗೆಲುವನ್ನು ಕಾಣುವಂತಾಗಬೇಕು. ಆಗ ಜನ ನಮ್ಮನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಮಾತ್ರವಲ್ಲದೆ ಪ್ರಸ್ತುತ ಎಲ್ಲಾ ಕಾರ್ಯ ಕೂಡ ಉಳ್ಳವರು ಮಾಡಲೇ ಬೇಕಾದ ಕರ್ತವ್ಯಎಂದರು”

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago