Featured

ಲಾಕ್-ಡೌನ್ ಸಂಕಷ್ಟ: ಮತ್ತೆ ಬಡ ಜನರ ಸೇವೆಗೆ ಮುಂದಾದ ಸಮಾಜ ಸೇವಾ ವೇದಿಕೆ ಕಳತ್ತೂರು ತಂಡ: vishwanews24

ಲಾಕ್-ಡೌನ್ ಸಂಕಷ್ಟ: ಮತ್ತೆ ಬಡ ಜನರ ಸೇವೆಗೆ ಮುಂದಾದ ಸಮಾಜ ಸೇವಾ ವೇದಿಕೆ ಕಳತ್ತೂರು ತಂಡ.

ಕಾಪು:ಪರಿಸರದ ಬಡಜನರಿಗೆ ಸಮಾಜ ಸೇವಾ ವೇದಿಕೆಯಿಂದ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.
ಕಾಪು ಪರಿಸರದ ವಸತಿರಹಿತ ನಿರ್ಗತಿಕರಿಗೆ ಹಾಗೂ ಇತರ ಜನರಿಗೆ ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ ವೇದಿಕೆ ಕೋಶಾಧಿಕಾರಿ ಸಾಹಿಲ್ ಫೇಬ್ರಿಕೇಶನ್ ಮಾಲಕ ಮೊಹಮ್ಮದ್ ಸಾದಿಕ್ ಕಾಪು ಇವರಿಂದ 80 ಜನರಿಗೂ ಮಿಕ್ಕಿ ಸುಮಾರು 10 ದಿವಸ ತಯಾರಾದ ಆಹಾರ ಹಾಗೂ ನೀರಿನ ಬೋಟಲ್ ಕಿಟ್ ನ್ನು ವಿತರಿಸಿ ಸಾದಿಕ್ ಇವರು ಚಾಲನೆ ನೀಡಿದರು
ಕಳೆದ 1 ನೇ ಕೊರೋನ ಸಮಯದಲ್ಲಿ ಸಮಾಜ ಸೇವಾ ವೇದಿಕೆ ತಂಡವು ಮೊಹಮ್ಮದ್ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಸುಮಾರು 3000 ಮನೆಗೂ ಮಿಕ್ಕಿ ಕಿಟ್ ನೀಡಿದನ್ನು ಇಲ್ಲಿ ಸ್ಮರಿಸಬಹುದು
ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ ಇದ್ದದನ್ನು ಹಂಚಿ ತಿನ್ನುವುದು ನಮ್ಮ ದೇಶದ ಸಂಸ್ಕೃತಿ ದೇವರು ಎಲ್ಲರಿಗೂ ಒಳ್ಳೇದು ಮಾಡಲಿ ಕೊರೋನ ರೋಗ ಬಂದಾಗ ಯಾರು ದ್ರಿತಿ ಕೆಡದೆ ಸರಕಾರದ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು
ಉಡುಪಿ ಜಿಲ್ಲಾ ಜೆ ಡಿ ಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಖ್ ಮಜೂರು ವೇದಿಕೆ ಗೌರಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಸಲಹೆಗರಾರದ ದಯಾನಂದ ಕೆ ಶೆಟ್ಟಿ ದೆಂದೂರು ಪ್ರ.ಕಾರ್ಯದರ್ಶಿ ಲೋಕೇಶ್ ಭಟ್ ಪಾದೂರು ಕಾರ್ಯದರ್ಶಿ ಶಂಶುದ್ಧಿನ್ ಕರಂದಾಡಿ ಸಿ.ಆರ್ ಪ್ರಾಪರ್ಟಿಸ್ ಮಾಲಕರಾದ ಸಂತೋಷ್ ಆಚಾರ್ಯ ಶಿರ್ವ ಸುಹೈಲ್ ಕಾಪು ಸೈಫ್ ಕಾಪು ರಶೀದ್ ಕಾಪು ಉಪಸ್ಥಿತರಿದ್ದರು

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

1 hour ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago