ಲಾರಿ ಚಾಲಕನ ಅವಾಂತರ-ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸೈ ರಾಘವೇಂದ್ರ
ಕಾಪು: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ ಕಾಪುವಿನಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದೆ.
ಹೆದ್ದಾರಿಯಲ್ಲಿ ಎರಡು ಮೂರು ಕಡೆ ಚಾಲಕನ ಬೇಜವಬ್ಧಾರಿಯಿಂದ ಆಗುತ್ತಿದ್ದ ಅನಾಹುತ ತಪ್ಪಿತ್ತು ಈ ಬಗ್ಗೆ ಹಿಂಬದಿಯ ಸವಾರರು ಕಾಪು ಎಸೈ ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಲಾರಿಯನ್ನು ತಡೆದು ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಪು ಎಸೈ ರಾಘವೇಂದ್ರ ಅವರ ಸಮಯ ಪ್ರಜ್ಞೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಗುತ್ತಿದ್ದ ದೊಡ್ಡ ಅನಾಹುತ ತಪ್ಪಿದೆ ಎಂದು ಸಾರ್ವಜನಿಕರು ಶ್ಲಾಘಿಸಿದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…