Featured

ಲಾರಿ ಟೈರ್‌ ಸ್ಫೋಟ : ಚಾಲಕ ಸ್ಥಳದಲ್ಲೇ ಸಾವು – Vishwnaews24

ಪರಿಶೀಲನೆ ಮಾಡುವಾಗಲಾರಿ ಟೈರ್‌ ಸ್ಫೋಟ – ಚಾಲಕ ಸ್ಥಳದಲ್ಲೇ ಸಾವು

ತುಮಕೂರು: ಲಾರಿ ಟೈರ್‌ ಪರಿಶೀಲನೆ ಮಾಡುವಾಗ ಸ್ಫೋಟಗೊಂಡು ಚಾಲಕ ಸಾವಿಗೀಡಾಗಿರುವ ಘಟನೆ ತುಮಕೂರು  ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್‌ ಬಳಿ ನಡೆದಿದೆ.

ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್‌ (43) ಮೃತ ದುರ್ದೈವಿ. ಇವರು ಲಾರಿ ಓಡಿಸಿಕೊಂಡು ಜೀವನೋಪಾಯ ಮಾಡುತ್ತಿದ್ದರು. ಇದನ್ನೂ ಓದಿ: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ

ಲಾರಿ ಟೈರ್‌ ಹೀಟ್‌ ಆಗಿತ್ತು. ಅದನ್ನು ಪರಿಶೀಲಿಸಲು ವೆಂಕಟೇಶ್‌ ಮುಂದಾಗಿದ್ದಾರೆ. ಈ ವೇಳೆ ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Vishwa News 24

Recent Posts

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

10 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

3 hours ago