ವಾಷಿಂಗ್ಟನ್: ಅಮೆರಿಕದ 2ನೇ ಅತಿದೊಡ್ಡ ನಗರವಾದ ಲಾಸ್ ಏಂಜಲೀಸ್‌ನಲ್ಲಿ ಕಾಡಿಚ್ಚು ತನ್ನ ಬೆಂಕಿ ಕೆನ್ನಾಲಿಗೆಯನ್ನು ಚಾಚುತ್ತಲೇ ಇದೆ. ಅಮೆರಿಕದ 2ನೇ ಅತಿದೊಡ್ಡ ನಗರವಾದ ಕ್ಯಾಲಿಫೋರ್ನಿಯಾ ಬಹುತೇಕ ಹೊತ್ತಿ ಉರಿಯುತ್ತಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಈಗಾಗಲೇ ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶದ ನೆರಹೊರೆಯನ್ನು ಆವರಿಸಿದ್ದು, 19,000 ಎಕರೆ ಪ್ರದೇಶ ಸುಟ್ಟು ಭಸ್ಮವಾಗಿದೆ. ಮತ್ತೊಂದೆಡೆ ಅಲ್ಟಾಡೆನಾದಲ್ಲಿ 13,000 ಎಕರೆ ಪ್ರದೇಶ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ನಿಯಂತ್ರಿಸಲು ಅಮೆರಿಕ ಕ್ಯಾಲಿಫೋರ್ನಿಯಾದ ನ್ಯಾಷನಲ್ ಗಾರ್ಡ್ ತಂಡವನ್ನು ನಿಯೋಜಿಸಿದೆ ಎಂದು ವರದಿಯಾಗಿದೆ.
ಲಾಸ್ ಏಂಜಲೀಸ್ ನಗರಾದ್ಯಂತ ರಾಷ್ಟ್ರೀಯ ಪ್ರಶಸ್ತಿ, ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟರ ಮನೆಗಳು ಸುಟ್ಟು ಕರಕಲಾಗಿವೆ. ಒಟ್ಟಾರೆ 9,000ಕ್ಕೂ ಹೆಚ್ಚು ಮನೆಗಳು ನಾಶವಾಗಿದ್ದು, 1.80 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…