ಕಟಪಾಡಿ: ಇಂದಿನಿಂದ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿರುವ ಹಿನ್ನೆಲೆ ಬಾಗಿಲು ತೆರೆಯುವ ಮುನ್ನವೇ ಉಡುಪಿ,ಕಟಪಾಡಿ,ಕಾಪು,ಪಡುಬಿದ್ರಿ ,ಇತರ ಭಾಗದಲ್ಲಿ ಮದ್ಯದಂಗಡಿ ಮುಂದೆ ಮದ್ಯಪ್ರಿಯರು ಕಾದು ಕುಳಿತಿದ್ದಾರೆ. ಅಲ್ಲದೆ ಹಲವೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಕಿದ್ದ ಬಾಕ್ಸ್‌ಗಳಲ್ಲಿ ಚಪ್ಪಲಿ ಇಟ್ಟು ಜಾಗವನ್ನು ರಿಸರ್ವ್ ಮಾಡಿದ್ದಾರೆ.
ವೈನ್ ಶಾಪ್ ಮುಂಭಾಗದಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಬ್ಯಾರಿಗೇಟ್ ಅಳವಡಿಸಲಾಗಿದ್ದು ಮತ್ತೊಂದು ಕೆಲವು ಭಾಗಗಳಲ್ಲಿ ವಾಚ್ ಮ್ಯಾನ್ಗಳನ್ನು ನೇಮಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…