ಮುಂಬೈನಲ್ಲಿ ನಡೆದ ಮಿಸ್ ದಿವಾ ಯುನಿವರ್ಸ್ 2022 ಸ್ಪರ್ಧೆಯಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು. 23 ವರ್ಷ ವಯಸ್ಸಿನ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆಯ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದಿದ್ದಾರೆ.
ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಪೊಲೀಸ್ ವಶಕ್ಕೆ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…