ಮುಂಬೈ : ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಸಹ ನೃತ್ಯಗಾತಿಗೆ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಗಣೇಶ್ ಆಚಾರ್ಯ ಮತ್ತು ಅವರ ಸಹಾಯಕರ ವಿರುದ್ಧ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ), 354-ಸಿ, 354-ಡಿ (ಹಿಂಬಾಲಿಸುವಿಕೆ), 509 (ಮಹಿಳೆಗೆ ಅವಮಾನ), 323 (ನೋವು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ), 506 (ಅಪರಾಧ ಬೆದರಿಕೆ)ದ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಇನ್ನು ಗಣೇಶ್ ಆಚಾರ್ಯ ವಿರುದ್ಧ ಸಹ ಡ್ಯಾನ್ಸರ್ ಒಬ್ಬರು ಲೈಂಗಿಕ ಕಿರಕುಳ ಆರೋಪ ಮಾಡಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಗಣೇಶ್ ಕೋರಿದ್ದರು. ಆದರೆ ಇದನ್ನು ನಿರಾಕರಿಸಿದೆ. ಚಿತ್ರರಂಗದಲ್ಲಿ ಯಶಸ್ಸು ಸಿಗಬೇಕಾದರೆ ದೈಹಿಕವಾಗಿ ಸಹಕರಿಸುವಂತೆ ಹೇಳಿದ್ದರು. ಆದರೆ ನಾನು ವಿರೋಧಿಸಿದ್ದೆ. ಹೀಗಾಗಿ ಭಾರತೀಯ ಸಿನಿಮಾ ಮತ್ತು ದೂರದರ್ಶನ ನೃತ್ಯ ನಿರ್ದೇಶಕರ ಸಂಘದಿಂದ ನಾನು ಸದಸ್ಯತ್ವ ಕಳೆದುಕೊಂಡೆ ಎಂದು ಆರೋಪಿಸಿದ್ದಾರೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…