ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಳೆದ ಎರಡು ವರ್ಷದಿಂದ ಲೈಂಗಿಕ ಕಿರುಕುಳ ಆರೋಪ ಏದುರಿಸುತ್ತಿದ್ದಾರೆ. ಇದೀಗ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಗಣೇಶ್ ಆಚಾರ್ಯ ಅವರನ್ನು ಇದುವರೆಗೂ ಬಂಧಿಸಿಲ್ಲ. ಗುರುವಾರ (ಜೂನ್ 23) ಗಣೇಶ್ ಆಚಾರ್ಯ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
2019-2020ರಲ್ಲಿ ಗಣೇಶ್ ಆಚಾರ್ಯ ತನ್ನನ್ನು ಅವರ ಕಚೇರಿಯಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಭೇಟಿಯಾಗಲು ಹೋದಾಗಲೆಲ್ಲ ಅಶ್ಲೀಲ ವಿಡಿಯೋಗಳನ್ನು ನೋಡುವಂತೆ ಒತ್ತಾಯಸುತ್ತಿದ್ದ ಎಂದು ದೂರುದಾರೆ ಗಂಭೀರ ಆರೋಪ ಮಾಡಿದ್ದರು. 2022 ಏಪ್ರಿಲ್ ನಲ್ಲಿ ಮುಂಬೈ ಪೊಲೀಸರ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…