ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅದರಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…