ಬೆಂಗಳೂರು : ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿದೆ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿರುವ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪೀಠ ಮೇಲಿನ ಆದೇಶ ನೀಡಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಹೀಗಾಗಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…