Featured

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಮಠದ ಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಮಠದ ಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಶ್ರೀಗಳಿಗೆ ಏಳು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ. ಚಿತ್ರದುರ್ಗ ಮುರುಘಾ ಮಠಕ್ಕೆ ಶ್ರೀಗಳು ಪ್ರವೇಶಿಸುವಂತಿಲ್ಲ. ಪಾಸ್‌ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು, ಇಷ್ಟೇ ಅಲ್ಲದೆ, ಕೋರ್ಟ್‌ ವಿಚಾರಣೆಗೆ‌ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಹಾಜರಾಗಬೇಕು. ಇಂತಹ ಕೃತ್ಯಗಳನ್ನು ಪುನರಾವರ್ತನೆ ಮಾಡುವಂತಿಲ್ಲ ಎಂದುಹೈಕೋರ್ಟ್‌ ಸೂಚಿಸಿದೆ.

ಆದರೆ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದರೂ ಸದ್ಯಕ್ಕೆ ಜೈಲಿನಿಂದ ಬಿಡುಗಡೆ ಸಾಧ್ಯವಿಲ್ಲ. ಮತ್ತೊಂದು ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಬಾಕಿ ಇದ್ದು, ಅದರಲ್ಲಿ ಜಾಮೀನು ದೊರೆಯದೆ ಅವರು ಬಿಡುಗಡೆ ಅಸಾಧ್ಯ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

23 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

24 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago