ತಿರುವನಂತಪುರಂ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಾಲಿವುಡ್ ಹಿರಿಯ ನಟ ಸಿದ್ದಿಕ್ ಅವರಿಗೆ ಮಂಗಳವಾರ (ನ.19ರಂದು) ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ನ್ಯಾ. ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ, ವಿಚಾರಣೆಗೆ ಸಹಕರಿಸುವಂತೆ ಮತ್ತು ಬಂಧನದಿಂದ ರಕ್ಷಣೆ ನೀಡಿ ಸೆ.30ರಂದು ಮಧ್ಯಂತರ ಆದೇಶ ನೀಡಿತ್ತು.
ಇತ್ತೀಚೆಗೆ ನಟನ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಕೇಳಿದ್ದರು. ಈ ಕಾರಣದಿಂದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮತ್ತಷ್ಟು ವಿಸ್ತರಿಸಿತ್ತು.
ಮಂಗಳವಾರ ಸುಪ್ರೀಂ ಕೋರ್ಟ್ ನಟ ಸಿದ್ದಿಕ್ ಅವರಿಗೆ ಕೆಲ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹಿರಿಯ ನಟ ತನ್ನ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ತನಿಖಾಧಿಕಾರಿಗೆ ತನಿಖೆಗೆ ಸಹಕರಿಸಬೇಕೆಂದು ಸೂಚನೆ ನೀಡಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…