ಕಲಬುರಗಿ : ಸೋನಿಯಾ ಗಾಂಧಿ ಆತ್ಯಪ್ತರಾಗಿರುವ ಮಲ್ಲಿಕಾರ್ಜನ ಖರ್ಗ ಸೋಲಿಸಲು ಪಣತೊಟ್ಟಿದೆ. ಬಿಜೆಪಿ ಅಪರೇಷನ್ ಕಮಲ ಮಾಡುವ ಮೂಲಕ ಉಮೇಶ್ ಜಾಧವ್ ಅವರನ್ನೇ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿರುವ ಬಿಜೆಪಿ ಸಿದ್ಧವಾಗಿದ್ದು, ಈ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದೆ.
ಸತತ 12 ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರನನಾಗಿರುವ ಖರ್ಗೆ ಸೋಲಿಸುವುದು ಸುಲಭದ ಮಾತಲ್ಲ. ಸಂಸತ್ತಿನಲ್ಲಿ ತಮ್ಮ ವಿರುದ್ಧ ಅನೇಕ ಬಾರಿ ಗುಡುಗಿರುವ ಖರ್ಗೆ ಅವರಿಗೆ ಸೋಲಿನ ರುಚಿ ಖುದ್ದು ಮೋದಿಯೇ ಆಸಕ್ತಿವಹಿಸಿದ್ದಾರೆ. ಕೈ ಪಾಳೆಯದ ದೊಡ್ಡ ನಾಯಕನನ್ನೇ ಗುರಿಯಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್ಗೆ ಭೀತಿ ಹುಟ್ಟಿಸಲು ಮುಂದಾಗಿರುವ ಮೋದಿ ಇದಕ್ಕಾಗಿ ಕ್ಷೇತ್ರದ ಉಸ್ತುವಾರಿಯನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ಗೆ ನೀಡಿದ್ದಾರೆ . ಗೃಹ ಸಚಿವರು ಕೂಡ ಯಾವುದೇ ಅಬ್ಬರ ಮಾಡದೇ ಖರ್ಗೆ ವಿರುದ್ಧ ಕಾರ್ಯರೂಪಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಅವರ ವಿರೋಧಿಗಳ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ..
ಈ ಬಾರಿ ಸಂಸತ್ತಿನಲ್ಲಿ ಖರ್ಗೆಯ ಭಾಷಣ ಕೊನೆಯಾಗ ಬೇಕು. ಈ ಮೂಲಕ ಕಾಂಗ್ರೆಸ್ಗೆ ಭಾರೀ ಹೊಡೆತ ನೀಡಬೇಕು ಎಂದು ಬಿಜೆಪಿ ಸಿದ್ಧತೆ ನಡೆಸಿದೆ. ಲೋಕಸಭಾ ಚುನಾವಣೆಗೆ ಖರ್ಗೆ ಕ್ಷೇತ್ರದಲ್ಲಿಯೇ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಮೂಲಕ ಈಗಾಗಲೇ ಪರೋಕ್ಷವಾಗಿ ಖರ್ಗೆ ವಿರುದ್ಧ ಗುಡುಗಿದ್ದಾರೆ. ಖರ್ಗೆ ವಿರುದ್ಧ ಅನುಕಂಪದಂತಹ, ಯಾವುದೇ ಸೂತ್ರಗಳು ಫಲಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.
ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಾಯಕರಾದ ಬಾಬುರಾವ್ ಚಿಂಚನಸೂರು, ಮಾಲೀಕಯ್ಯ ಗುತ್ತೇದಾರ್ ಕೂಡ ಖರ್ಗೆ ಸೋಲಿಸಲು ಶಪಥಮಾಡಿದ್ದಾರೆ. ಈಗ ಉಮೇಶ್ ಜಾಧವ್ ನೇರವಾಗಿ ಖರ್ಗೆ ವಿರುದ್ಧ ಸೆಡ್ಡುಹೊಡೆಯಲು ಸಜ್ಜಾಗಿದ್ದಾರೆ. ಸ್ಥಳೀಯ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರು ಕೂಡ ಈಗ ಕೈ ಜೋಡಿಸಿದ್ದು, ಖರ್ಗೆ ಸೋಲಿಗೆ ಭಾರೀ ರಣತಂತ್ರವೇ ಹೂಡಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…