Featured

ಲೋಕಸಭಾ ಚುನಾವಣಾ ಫಲಿತಾಂಶ ನನಗೆ ಕಪಾಳಮೋಕ್ಷ ಮಾಡಿದಂತಿತ್ತು :ಪ್ರಕಾಶ್ ರಾಜ್ -Vishwanews24

ಬೆಂಗಳೂರು: ನಟ ಪ್ರಕಾಶ್ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದು, ಇದು ನನಗಾಗಿರುವ ಕಪಾಳಮೋಕ್ಷ. ನನ್ನ ದಾರಿಯುದ್ದಕ್ಕೂ ಅನೇಕ ನಿಂದನೆ, ಟ್ರೋಲ್ ಮತ್ತು ಅವಮಾನವೇ ಹೆಚ್ಚಾಗಿದ್ದವು. ಆದರೂ ನನ್ನ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಜಾತ್ಯತೀತ ಭಾರತಕ್ಕಾಗಿ ನನ್ನ ಹೋರಾಟವನ್ನು ನಿರಂತವಾಗಿ ಮುಂದುವರಿಸುತ್ತೇನೆ. ನನ್ನ ಕಷ್ಟಕರವಾದ ಪ್ರಯಣ ಈಗ ಪ್ರಾರಂವಾಗಿದೆ. ಈ ಲೋಕಸಭಾ ಚುನಾವಣೆಯ ಪಯಣದಲ್ಲಿ ನನ್ನ ಜೊತೆ ಇದ್ದು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲಬಾರಿಗೆ ಅದೃಷ್ಟಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್​ ರಾಜ್​ ಅವರಿಗೆ ತೀವ್ರ ನಿರಾಸೆಯಾಗಿದೆ. ಬೆಂಗಳೂರು ಸೆಂಟ್ರಲ್​ ಲೋಕಸಭಾಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್​ ರಾಜ್​ ಠೇವಣಿಯನ್ನು ಕಳೆದುಕೊಂಡಿದ್ದಾರೆ.

ಪಿ.ಸಿ ಮೋಹನ್ ಅವರು 6,02,877 ಮತಗಳನ್ನು ಪಡೆದಿದ್ದರೆ, ರಿಜ್ವಾನ್ ಅರ್ಷದ್ 5,32,160 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ 70,717 ಮತಗಳ ಅಂತರದಿಂದ ಮೋಹನ್ ಗೆಲವು ಸಾಧಿಸಿದ್ದಾರೆ. ಪ್ರಕಾಶ್ ರಾಜ್ 28,882 ಮತಗಳನ್ನು ಪಡೆದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago