ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಂತೆ ಸಂಸತ್ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಲಿದೆ ಎಂದರು.
ಈ ಚುನಾವಣೆ ನನಗೆ ಮುಖ್ಯವಲ್ಲ ಆದರೆ, ದೇಶ ಮತ್ತು ರಾಜ್ಯಕ್ಕೆ ಮಹತ್ವದ್ದಾಗಿದೆ. ದೇಶ ಹೊಸ ಬದಲಾವಣೆಯನ್ನು ಹೊಂದಬೇಕಾಗಿದೆ. ಕೋವಿಡ್ 19 ಅವಧಿಯಲ್ಲಿ ಜನರು ಎದುರಿಸಿದ ಕಷ್ಟ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಅಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದ್ದವರನ್ನು ಜನರು ನೆನಪಿಸಿಕೊಳ್ಳಲಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…