Featured

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದುಇತಿಹಾಸ ಸೃಷ್ಟಿಸುತ್ತೇವೆ : ಡಿಸಿಎಂ – Vishwanews24

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ತಿಳಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಂತೆ ಸಂಸತ್ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಲಿದೆ ಎಂದರು.

ಈ ಚುನಾವಣೆ ನನಗೆ ಮುಖ್ಯವಲ್ಲ ಆದರೆ, ದೇಶ ಮತ್ತು ರಾಜ್ಯಕ್ಕೆ ಮಹತ್ವದ್ದಾಗಿದೆ. ದೇಶ ಹೊಸ ಬದಲಾವಣೆಯನ್ನು ಹೊಂದಬೇಕಾಗಿದೆ. ಕೋವಿಡ್ 19 ಅವಧಿಯಲ್ಲಿ ಜನರು ಎದುರಿಸಿದ ಕಷ್ಟ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಅಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದ್ದವರನ್ನು ಜನರು ನೆನಪಿಸಿಕೊಳ್ಳಲಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

11 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

19 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago