Featured

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ :ರಾಹುಲ್ ಗಾಂಧಿ ಭರವಸೆ

ನವದೆಹಲಿ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿಯಲ್ಲಿ ಭಾರತದ ಶೇ.20 ರಷ್ಟು ಅತೀ ಬಡಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 72,000 ರೂ. ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು.

ಫಲಾನುಭವಿ ಬಡವರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದ್ದು, ಇದು 25 ಕೋಟಿಗೂ ಅಧಿಕ ಜನರನ್ನು ಬಡತನದಿಂದ ಮೇಲಕ್ಕೆತ್ತಲಿದೆ ಎಂದು ಗಾಂಧಿ ಹೇಳಿದರು.

ಉದ್ಯೋಗ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾದೆವು, ಹಾಗೆಯೇ ಕನಿಷ್ಠ ಆದಾಯ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾಗುತ್ತೇವೆ. ಪ್ರತಿ ಬಡವರಿಗೂ ನ್ಯಾಯ ಒದಗಿಸುವುದು ನಮ್ಮ ಉದ್ದೇಶ’ ಎಂದು ರಾಹುಲ್ ಗಾಂಧಿ ಹೇಳಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago