ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಅಂತ ಗೃಹ ಸಚಿವ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದ್ರೆ ಸಚಿವರಾಗಿ ಮುಂದುವದ ನೈತಿಕತೆ ಇಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹೆಚ್ಚು ಸ್ಥಾನ ಗೆಲ್ತೀವಿ ಅನ್ನೋ ವಿಶ್ವಾಸ ಇದೆ. 28ಕ್ಕೆ 28 ಗೆಲ್ಲೋಕೆ ಹೊರಟಿದ್ದೇವೆ. ಹಿಂದೆ 27 ಸ್ಥಾನ ಕಾಂಗ್ರೆಸ್ ಗೆದ್ದಿರೋದನ್ನ ನೆನಪು ಮಾಡಿಕೊಳ್ಳಬೇಕು ಎಂದರು.
ಸದ್ಯದ ವಾತಾವರಣ ಚೆನ್ನಾಗಿ ಇದೆ. ನಾವು ಗ್ಯಾರಂಟಿಗಳನ್ನ ಕೊಟ್ಟಿದ್ದೇವೆ. ಜನಪರ ಸರ್ಕಾರ ಇದೆ. ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ನಾವು ಹೆಚ್ಚು ಸ್ಥಾನ ಗೆಲ್ತೀವಿ ಎಂದರು.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…