Featured

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಯುಪಿಪಿ ಪಕ್ಷದಿಂದ ಸ್ಪರ್ಧೆ: ಉಪೇಂದ್ರ – Vishwanews24

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ (ಯುಪಿಪಿ) ಸಂಸ್ಥಾಪಕ ಚಿತ್ರನಟ ಉಪೇಂದ್ರ ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ,ಕಳೆದ ವಿಧಾನಸಭೆ ಚುನಾವಣೆಯಲ್ಲೇ ನಾವು ಸ್ಪರ್ಧಿಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿಲ್ಲ. ಇದೀಗ ನಮ್ಮದೇ ಹೊಸ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ. ನಾವು ಈ ಬಾರಿ ಐದು ವಿಚಾರಗಳಿಂದ ಚುನಾವಣೆಗೆ ಹೋಗುತ್ತಿದ್ದೇವೆ ಅಂತ ಹೇಳಿದರು.

ಪ್ರಜಾಕೀಯ ಪಕ್ಷ ವೈಯಕ್ತಿಕ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿರುವಂತ ಪಕ್ಷವಲ್ಲ. ಇದು ದೇಶದ ಮೇಲಿನ ಪ್ರೀತಿಯಿಂದ ಹುಟ್ಟಿಕೊಂಡಿದೆ. ಅದ್ಭುತ ಬದಲಾವಣೆಗೆ ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.

ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago