Featured

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ನಟ ಪ್ರಕಾಶ್ ರೈ ..

ಬೆಂಗಳೂರು : ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಪ್ರಕಾಶ್​ ರೈ ರಾಜಕೀಯ ಪ್ರವೇಶಿಲು ನಿರ್ಧರಿಸಿದ್ದಾರೆ. 2019 ನೇ ಲೋಕಸಭಾ ಚುನಾವಣೆಯ ಕಣಕ್ಕೆ ತಾವು ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಸೋಮವಾರದ ಮಧ್ಯರಾತ್ರಿ ಟ್ವೀಟ್ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿ, ಚುನಾವಣೆಗೆ ಸ್ವರ್ಧಿಸುವ ವಿಚಾರವನ್ನು ತಿಳಿಸಿದ್ದಾರೆ.

 

“ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಆರಂಭ… ಹೊಸ ಜವಾಬ್ದಾರಿ… ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ. ಆಬ್‌ ಕಿ ಬಾರ್ ಜನತಾ ಕಿ ಸರ್ಕಾರ್#ಸಿಟಿಜನ್ ವಾಯ್ಸ್ #ಜಸ್ಟ್ ಆಸ್ಕಿಂಗ್ ” ’ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.

ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಚುನಾವಣೆಗೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಕ್ಷೇತ್ರದ ಬಗ್ಗೆ ಅವರಿನ್ನೂ ಖಚಿತ ನಿರ್ಧಾರಕ್ಕೆ ಬಂದಂತಿಲ್ಲ. “ಕ್ಷೇತ್ರ ಯಾವುದು ಎಂಬುದನ್ನು ಮುಂಬರುವ ದಿನಗಳಲ್ಲಿ ತಿಳಿಸುತ್ತೇನೆ,” ಎಂದು ಅವರು ಬರೆದುಕೊಂಡಿದ್ದಾರೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago