ಬೆಂಗಳೂರು : ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಪ್ರಕಾಶ್ ರೈ ರಾಜಕೀಯ ಪ್ರವೇಶಿಲು ನಿರ್ಧರಿಸಿದ್ದಾರೆ. 2019 ನೇ ಲೋಕಸಭಾ ಚುನಾವಣೆಯ ಕಣಕ್ಕೆ ತಾವು ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.
ಸೋಮವಾರದ ಮಧ್ಯರಾತ್ರಿ ಟ್ವೀಟ್ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿ, ಚುನಾವಣೆಗೆ ಸ್ವರ್ಧಿಸುವ ವಿಚಾರವನ್ನು ತಿಳಿಸಿದ್ದಾರೆ.
“ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಆರಂಭ… ಹೊಸ ಜವಾಬ್ದಾರಿ… ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ. ಆಬ್ ಕಿ ಬಾರ್ ಜನತಾ ಕಿ ಸರ್ಕಾರ್#ಸಿಟಿಜನ್ ವಾಯ್ಸ್ #ಜಸ್ಟ್ ಆಸ್ಕಿಂಗ್ ” ’ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.
ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಚುನಾವಣೆಗೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಕ್ಷೇತ್ರದ ಬಗ್ಗೆ ಅವರಿನ್ನೂ ಖಚಿತ ನಿರ್ಧಾರಕ್ಕೆ ಬಂದಂತಿಲ್ಲ. “ಕ್ಷೇತ್ರ ಯಾವುದು ಎಂಬುದನ್ನು ಮುಂಬರುವ ದಿನಗಳಲ್ಲಿ ತಿಳಿಸುತ್ತೇನೆ,” ಎಂದು ಅವರು ಬರೆದುಕೊಂಡಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…