Featured

ಲೋಕಸಭಾ ಚುನಾವಣೆ : ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿ ಜಯಪ್ರಕಾಶ್​ ಹೆಗ್ಡೆಗೆ ಟಿಕೆಟ್ ಸಿಗಲಿ ಎಂದು ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು – Vishwanews24

ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ಹೆಗ್ಡೆ ಬೆಂಬಲಿಗರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಮಾ.14 ರ ಗುರುವಾರ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿರುವ ಹಿರಿಯ ನಾಯಕ ಜಯಪ್ರಕಾಶ್​ ಹೆಗ್ಡೆಯವರು ಜೆಡಿಎಸ್ ಮೂಲಕ ಮೈತ್ರಿ ಅಭ್ಯರ್ಥಿ ಆಗಬಹುದು ಅನ್ನೋದು ರಾಜಕೀಯ ಲೆಕ್ಕಾಚಾರ. ‘ಬಿಜೆಪಿ ಟಿಕೆಟ್ ಸಿಗದೇ ಹೋದ್ರೂ ನಾನು ಪಕ್ಷ ಬಿಡಲ್ಲ’ ಎಂದು ಹೆಗ್ಡೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸಂಭವನೀಯ ಅಭ್ಯರ್ಥಿಯಾಗಿರುವುದರಿಂದ ಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದ್ದು, ಹಾಲಿ ಸಂಸದೆಯ ವಿರುದ್ಧ ಆಕ್ರೋಶಗೊಂಡಿರುವ ಬಿಜೆಪಿಯ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ. ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂದು ಕಾರ್ಯಕರ್ತರು ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago