ಉತ್ತರ ಪ್ರದೇಶ: ಬಿಜೆಪಿ 59, ಬಿಎಸ್‌ಪಿ 11, ಎಸ್‌ಪಿ 6 ಮತ್ತು ಕಾಂಗ್ರೆಸ್ 2ರಲ್ಲಿ ಮುನ್ನಡೆ. ದಿಲ್ಲಿ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್- ಆರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ..
ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ ಅಮಿತ್ ಶಾ 25,000 ಮತಗಳಿಂದ ಮುನ್ನಡೆ. ಅಮೇಠಿಯಲ್ಲಿ ಸ್ಮೃತಿ ಇರಾನಿ 2,000 ಮತಗಳ ಮುನ್ನಡೆ. ಪಶ್ಚಿಮ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ 4,000ಕ್ಕೂ ಅಧಿಕ ಮತಗಳ ಮುನ್ನಡೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ ಮುನ್ನಡೆ.
ಕೇರಳದಲ್ಲಿ ಯುಡಿಎಫ್ ಮುನ್ನಡೆ. ತಮಿಳುನಾಡಿನ 29 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ. ಆರಂಭಿಕ ಟ್ರೆಂಡ್ ಪ್ರಕಾರ, ತೆಲಂಗಾಣದಲ್ಲಿ ಟಿಆರ್‌ಎಸ್ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ವೈಎಸ್ಸಾರ್ ಕಾಂಗ್ರೆಸ್ ಬಹುಮತ ಸಾಧಿಸುವ ಸಾಧ್ಯತೆ ದಟ್ಟವಾಗಿದೆ. ಲೋಕಸಭಾ ಕ್ಷೇತ್ರಗಳಲ್ಲಿ ಜಗನ್ ನೇತೃತ್ವದ ಪಕ್ಷಕ್ಕೆ ಟಿಡಿಪಿ ಪ್ರಬಲ ಪೈಪೋಟಿ ನೀಡುತ್ತಿದೆ.
ಪಶ್ಚಿಮ ಬಂಗಾಳದ ಅಸನ್‌ಸೋಲ್ ಕ್ಷೇತ್ರದಲ್ಲಿ ಬಿಜೆಪಿಯ ಬಾಬುಲ್ ಸುಪ್ರಿಯೊ ಮುನ್ನಡೆ. ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅಳಿಯನಿಗೆ ಹಿನ್ನಡೆ. ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್-ಆರ್‌ಜೆಡಿ 9 ಸೀಟುಗಳಲ್ಲಿ ಮುನ್ನಡೆ.
ತೆಲಂಗಾಣದಲ್ಲಿ ಟಿಆರ್‌ಎಸ್ 2, ಬಿಜೆಪಿ 2, ಕಾಂಗ್ರೆಸ್ 1ರಲ್ಲಿ ಮುನ್ನಡೆ. ಗುಜರಾತ್‌ನ 26 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 1ರಲ್ಲಿ ಕಾಂಗ್ರೆಸ್ ಮುನ್ನಡೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 18, ಎಸ್‌ಪಿ-ಬಿಎಸ್ಪಿ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…