Featured

ಲೋಕಸಭಾ ಚುನಾವಣೆ : ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ -Vishwanews24

ಉತ್ತರ ಪ್ರದೇಶ: ಬಿಜೆಪಿ 59, ಬಿಎಸ್‌ಪಿ 11, ಎಸ್‌ಪಿ 6 ಮತ್ತು ಕಾಂಗ್ರೆಸ್ 2ರಲ್ಲಿ ಮುನ್ನಡೆ. ದಿಲ್ಲಿ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್- ಆರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ..

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ ಅಮಿತ್‌ ಶಾ 25,000 ಮತಗಳಿಂದ ಮುನ್ನಡೆ. ಅಮೇಠಿಯಲ್ಲಿ ಸ್ಮೃತಿ ಇರಾನಿ 2,000 ಮತಗಳ ಮುನ್ನಡೆ. ಪಶ್ಚಿಮ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ 4,000ಕ್ಕೂ ಅಧಿಕ ಮತಗಳ ಮುನ್ನಡೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ ಮುನ್ನಡೆ.

ಕೇರಳದಲ್ಲಿ ಯುಡಿಎಫ್‌ ಮುನ್ನಡೆ. ತಮಿಳುನಾಡಿನ 29 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ. ಆರಂಭಿಕ ಟ್ರೆಂಡ್‌ ಪ್ರಕಾರ, ತೆಲಂಗಾಣದಲ್ಲಿ ಟಿಆರ್‌ಎಸ್‌ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ವೈಎಸ್ಸಾರ್ ಕಾಂಗ್ರೆಸ್‌ ಬಹುಮತ ಸಾಧಿಸುವ ಸಾಧ್ಯತೆ ದಟ್ಟವಾಗಿದೆ. ಲೋಕಸಭಾ ಕ್ಷೇತ್ರಗಳಲ್ಲಿ ಜಗನ್ ನೇತೃತ್ವದ ಪಕ್ಷಕ್ಕೆ ಟಿಡಿಪಿ ಪ್ರಬಲ ಪೈಪೋಟಿ ನೀಡುತ್ತಿದೆ.

ಪಶ್ಚಿಮ ಬಂಗಾಳದ ಅಸನ್‌ಸೋಲ್‌ ಕ್ಷೇತ್ರದಲ್ಲಿ ಬಿಜೆಪಿಯ ಬಾಬುಲ್ ಸುಪ್ರಿಯೊ ಮುನ್ನಡೆ. ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅಳಿಯನಿಗೆ ಹಿನ್ನಡೆ. ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್-ಆರ್‌ಜೆಡಿ 9 ಸೀಟುಗಳಲ್ಲಿ ಮುನ್ನಡೆ.

ತೆಲಂಗಾಣದಲ್ಲಿ ಟಿಆರ್‌ಎಸ್‌ 2, ಬಿಜೆಪಿ 2, ಕಾಂಗ್ರೆಸ್ 1ರಲ್ಲಿ ಮುನ್ನಡೆ. ಗುಜರಾತ್‌ನ 26 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 1ರಲ್ಲಿ ಕಾಂಗ್ರೆಸ್ ಮುನ್ನಡೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 18, ಎಸ್‌ಪಿ-ಬಿಎಸ್ಪಿ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago