Featured

ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ : ಯತೀಂದ್ರ – vishwanews24

ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ : ಯತೀಂದ್ರ

ಹೆಚ್ಚು ಸ್ಥಾನ ಗೆದ್ದರೆ ಗ್ಯಾರಂಟಿ ಮುಂದುವರಿಸುತ್ತಾರೆ

ಹಾಸನ: 2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ  ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ  ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, 5 ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ ಎಂದು ತಂದೆಯನ್ನು ಕೊಂಡಾಡಿದ್ದಾರೆ.

ಹೆಚ್ಚು ಸ್ಥಾನ ಗೆದ್ದರೆ ಮತ್ತಷ್ಟು ಬಲ:

ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು ಎಂದು ಮನವಿ ಮಾಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago