ಎಲ್ಲಾ ನೆರೆ ರಾಷ್ಟ್ರಗಳೊಂದಿಗೆ ಪಾಕ್ ಉತ್ತರ ಸಂಬಂಧ ಹೊಂದಿದೆ. ಶಾಂತಿಯುತ ಪಾಕಿಸ್ತಾನ ಶ್ರೀಮಂತಿಕೆಯತ್ತ ಹೆಜ್ಜೆ ಹಾಕಲಿದೆ ಎಂದರು.
ಪುಲ್ವಾಮ ದಾಳಿ, ಆನಂತರ ಭಾರತದ ಏರ್ಸ್ಟ್ರೈಕ್ನಿಂದಾಗಿ ಪಾಕ್ ಹಾಗೂ ಭಾರತದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಉಗ್ರವಾದವನ್ನು ಧಮನ ಮಾಡುವಂತೆ ಕೇಂದ್ರ ಸರ್ಕಾರ ಪಾಕ್ ಪ್ರಧಾನಿ ಮೇಲೆ ಒತ್ತಡ ಹೇರುತ್ತಲೇ ಇದೆ. ಪಾಕ್ ಸಹ ನೆಪಗಳನ್ನು ಹೇಳುತ್ತಾ ಜಾರಿಕೊಳ್ಳುವ ಯತ್ನ ನಡೆಸುತ್ತಿದೆ. ಹೀಗಿದ್ದೂ, ಪಾಕ್ ಪ್ರಧಾನಿ ಹೊಸ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…