ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಗೆ ಕೇವಲ ಒಂದೇ ಸ್ಥಾನ ಬಂದಿದೆ. ಹೀಗಾಗಿ ನನಗೆ ಸೋದರ ಗೆದ್ದ ಸಂತಸವೂ ಇಲ್ಲ ಅಂತಾ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶದಿಂದ ದಿಗ್ಭ್ರಮೆಯಾಗಿದೆ. ಎಲ್ಲಿ ತಪ್ಪಾಗಿದೆ ಅಂತಲೇ ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಖರ್ಗೆ, ದೇವೇಗೌಡರಂತವರೇ ಸೋತಿದ್ದು ಆತಂಕವಾಗಿದೆ. ಗೆಲುವು ಸಾಧಿಸಿರುವ ಒಬ್ಬ ಸುರೇಶ್ ಲೋಕಸಭೆಯಲ್ಲಿ ಏನು ಮಾಡಲು ಸಾಧ್ಯ ಅಂತಾ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಧರ್ಮ ಪಾಲನೆ ಆಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಬಾಯಿಗೆ ಬೀಗ ಹಾಕಿಕೊಳ್ಳಲು ಹೇಳಿದ್ದಾರೆ. ಹೀಗಾಗಿ ನಾನು ಯಾರ ವಿರುದ್ಧವೂ ಈಗ ಮಾತನಾಡಲ್ಲ. ಇದೀಗ ಎಲ್ಲವೂ ಬಿ.ಎಸ್ ಯಡಿಯೂರಪ್ಪ ಕೈಯಲ್ಲೇ ಇದೆ ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…