Featured

ಲೋಕಸಭಾ ಚುನಾವಣೆ : ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ : ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ -Vishwanews24

ನವದೆಹಲಿ :ಲೋಕಸಭಾ ಚುನಾವಣೆಗೆ ಇನ್ನೂ 59 ಕ್ಷೇತ್ರಗಳಿಗೆ ಮತದಾನ ನಡೆಯೋದು ಬಾಕಿಯಿದೆ. ಯಾರು ಅಧಿಕಾರದ ಕುರ್ಚಿ ಹಿಡಿಯುತ್ತಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ  ಚರ್ಚೆ ಮಧ್ಯೆ ಬಿಜೆಪಿ ಈ ಬಾರಿ ಅತೀ ಹೆಚ್ಚು ಸ್ಥಾನ ಪಡೆಯುತ್ತೆ ಎಂದು ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ ಹೇಳಿದ್ದಾರೆ.

ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ. ಜೊತೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಬಹುಮತ ಗಳಿಸುವತ್ತ ಸಾಗುತ್ತದೆ. ಆದ್ರೆ ಕಾಂಗ್ರೆಸ್ 100 ಸ್ಥಾನ ಗಳಿಸುವುದು ಸಹ ಡೌಟ್​. 75 ರಿಂದ 80 ಸ್ಥಾನ ಮಾತ್ರ ‘ಕೈ’ ಪಕ್ಷದ ಪಾಲಾಗಲಿದೆ ಅಂತಾ ಇವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮ ಫಲಿತಾಂಶ ಲಭಿಸಲಿದ್ದು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ,ಹಿಮಾಚಲ ಪ್ರದೇಶ, ಉತ್ತರಾಖಂಡ್ ಹಾಗೂ ದೆಹಲಿಯಲ್ಲಿ 2014ರಲ್ಲಿ ಗಳಿಸಿದ್ದಷ್ಟು ಸ್ಥಾನವನ್ನು ಈ ಬಾರಿ ಪಡೆಯುವುದಿಲ್ಲ ಎಂದು ಸಂಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago