ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿಯಿಂದ ತೆರವಾದ ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 2019ರ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ ಸೋತಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…