ಲೋಕಸಭಾ ಚುನಾವಣೆ : ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಡಿಕೆಶಿ – Vishwanews24
ಲೋಕಸಭಾ ಚುನಾವಣೆ : ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಡಿಕೆಶಿ
ಹುಬ್ಬಳ್ಳಿ, : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಾಳೆ ಮಾ.7ರಂದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀ ಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.
ಶಿವಕುಮಾರ್ ಹೇಳಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪ ಡೆಯಾಗಿದ್ದಕ್ಕೆ ಜಗದೀಶ್ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇ ಳಿಕೆ ನೀಡಲಿದ್ದಾರೆ ಎಂದು ವ್ಯಂಗ್ಯವಾಡಿದರು.ಇನ್ನೊಂದು ತಿಂಗಳಲ್ಲಿ ಪಶ್ಚಾತ್ತಾಪದ ಹೇಳಿಕೆ ಬರಲಿದೆ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು: ಇಡಿ ದಾಳಿಯಲ್ಲಿ ಬರೋಬ್ಬರಿ 11 ಕೋಟಿ ರೂ. ನಗದು, 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿ ವಶ – Vishwanews24
ಇದೇ ವೇಳೆ ಮಹದಾಯಿ ಕಾಮಗಾರಿ ಅನುಷ್ಠಾನಗೊಳಿಸಲು ನಾವು ಈಗಾಗಲೇ ಟೆಂಡರ್ ಕರೆದಿದ್ದೇ ವೆ. ಸಚಿವ ಪ್ರಲ್ಹಾದ ಜೋ ಶಿ ಕೇಂದ್ರದಿಂದ ನಿರಾಕ್ಷೇ ಪಣಾ ಪತ್ರ ಕೊಡಿಸಲಿ ಎಂದು ಹೇಳಿದರು.
